Anushree weds Roshan ! ಮುಸ್ಲಿಂ ಧರ್ಮದ ಹುಡುಗನನ್ನು ಮದುವೆಯಾದರ ಟಾಪ್ ನಿರೂಪಾಕಿ ಅನುಶ್ರೀ ? fact check
ನಿರೂಪಕಿ ಅನುಶ್ರೀ ವೈವಾಹಿಕ ಜೀವನಕ್ಕೆ ಕಾಲಿಟ್ಟ ಬೆನ್ನಲೆ : ವೈರಲ್ ಆದ ಸುದ್ದಿ anchor anushree marriage with roshan ಸ್ಯಾಂಡಲ್‌ವುಡ್‌ನ ಜನಪ್ರಿಯ ನಿರೂಪಕಿ ಹಾಗೂ ನಟಿ ಅನುಶ್ರೀ ಅವರು ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದು, ಅವರ ಮದುವೆಯ ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ಸಂಚಲನ ಮೂಡಿಸಿದೆ. ಹಲವು ವರ್ಷಗಳಿಂದ ಅನುಶ್ರೀ ಅವರ ಮದುವೆಗಾಗಿ ಕಾಯುತ್ತಿದ್ದ ಅಭಿಮಾನಿಗಳಿಗೆ, ಕೊನೆಗೂ ಈ ಶುಭ ಸುದ್ದಿ ಸಿಕ್ಕಿದೆ. ಇದೇ ಆಗಸ್ಟ್ 28ರಂದು ಬೆಂಗಳೂರಿನ ಹೊರವಲಯದ ರೆಸಾರ್ಟ್‌ನಲ್ಲಿ ಕುಟುಂಬ ಮತ್ತು ಆಪ್ತರ ಸಮ್ಮುಖದಲ್ಲಿ ಮದುವೆ … Read more